ರಾಜ್ಯ ಹಾಗೂ ದೇಶದಲ್ಲಿ ಓಮ್ರಿಕಾನ್‌ ಭೀತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮತ್ತು ಈ ನಿಟ್ಟಿನಲ್ಲಿ ರಾಜ್ಯ ಸರಕಾರ ನೀಡಿರುವ ನಿಯಮಾವಳಿಗಳನ್ನು ಪಾಲಿಸುವ ಉದ್ದೇಶದಿಂದ  ಹರಕ್ಷೇತ್ರ ಹರಿಹರದಲ್ಲಿ ಆಯೋಜಿಸಲಾಗಿದ್ದ ಹರ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದಿನಾಂಕ 10-01-2022ರಂದು  ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ  ನಡೆದಂತಹ ಸಮುದಾಯದ ಮುಖಂಡರುಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

 

">
">

 

 

 

ಮಾಸ್ಕ್ ಧರಿಸಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ,   ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ.

  Wear Mask, Maintain Social Distance,   STAY  HOME,   STAY  SAFE. 

-------------------------------------------------------------

Go to top